ಒಲವಿನ ಜೀವ ಸುಧೆಗೆ.., ಅರೆರೆ, ಆಗಲೇ, ಬರಾಬ್ಬರಿ ಅಯ್ದು ವರುಶ ಆಯ್ತು ನೋಡು, ನಿಂಗೆ ಪತ್ರ ಬರೆದು. ನೀನಿಲ್ಲ್ದೆ ಕಳೆ ದ ಅಯ್ದಿ ಯುಗಗಳು....ಅಬ್ಬಾ.... ಭಯ ಆಗತ್ತೆ. ಇವತ್ಯಾಕೋ ಬ್ರೆಯ್ಲೇ ಬೇಕೆನ್ನಿಸಿ ದೆ. ಯಾಕೆ ಗೊತತ್ತಾ ? ನೀನು ಮ್ರೆತಿರಬಹುದು. ಆದ್ದರೆ ನಂಗೆ ಹಾಗಲ್ಲ ನೋಡು, ನಮ್ಮ ಪ್ರೇಮಕ್ಕೆ ಮೊಹರು ಬಿದ್ದ ದಿನ ಇವತ್ತು. ಕಾಲೇಜಿನ್ ಕ್ಲಾಸ್ ರೂಮಿನಲ್ಲಿ ಘಂ ಟಾ ಘೋಶವಾಗಿ, ನಾನು ನಿನ್ನನ್ನು ಪ್ರೀತಿಸ್ತೇನೆ ಅಂತ ಹೇಳಿಕೊಂ ಡ ಿ ದಿನ. ಅದಕ್ಕೇ ್ ಇಸ್ಂಟೊದು ಹಹಪಹಪಿಕೆ. ಅದು ಮೂರರ ಸಂಜೆ. ಆಗ್ ತಾನೇ ಸೋನೆ ಮಳೆ ಸುರಿಯುತ್ತಿತ್ತು. ಖಾಲಿಯಾದ್ ಕಾರಿಡಾರಿನ ಬಳಿಎ ನಾನು ನಿಂತಿದ್ದೆ, ಮಳೆ ಕಡಿಮೆಯಾಗುವುದನ್ನೇ ನಿರೀಕ್ಸಿಸುತ್ತಾ. ಒವೆ ಇರಲಿಲ್ಲ ನೋವು. ನೀನ್ಯಾಕೋ ಮುಂದೆ ಹೋದ್ವ್ಳು ಕೂಡಾ ತಿರುಗಗಿ ಬಂದು. ನಂಗೆ ಕೊಡೆ ಹಿಡಿದೆ. ಕಣ್ಣಲ್ಲಿ ವಾತ್ಸಲ್ಯವಿತ್ತು. ನಿನ್ನ ಒಲವಿನ ಕರೆಗೆ ಬೇಡ್ ಅನ್ನುವ ..... ನನ್ನಲ್ಲಿರಲಿಲ್ಲ. ಮರುದಿನ ಕಾಲೇಜು ತಂಬಾ ಗುಲ್ಲೋ ಗುಲ್ಲು. ನಮಗೇ ಅಎಇವಿಲ್ಲದೆ, ನಾವು ಪ್ರೇಮ್ ಸಾಮ್ರಾಜ್ಯ್ದಲ್ಲಿ ದಾಖಲಾದೆವು. ನನ್ನ ಚಿಗುರು ಮೀಸೆಯ ಅಡಿಯಲ್ಲಿ ಸ್ವಲ್ಪ ರ್ವ್ ವಿಸಂನ ದರ್ಪವಿತ್ತು. ಹಾಹಾಗಿ ನಾನು ಪ್ರೀತಿಸಲ್ಲ ಅಂದೆ. ಏಸೊಂದು ನಿರ್ದಯಿ ನೋವು ನಾನು. ದಿನವೂ ಇಡೆ ಕ್ತೆ ಕೇಳಿ ಸಾಕಾಗಿದ್ದ ನಿನಗೆ ಹೊಸ ಕಾಲೇಜು, ಹೊಸ ಗೆಳೆಯರು ಬರೆ ಒಂದೇ ತಿಂಗಳಿಗೆ ಬೋರಾದರು. ನಿನ್ನ ಕಂದಿದ ಮುಖ್ ನೋಡೋದಕ್ಕೆ ನನ್ನಿಂದ ಸಾದ್ಯವಾಗಲಿಲ್ಲ. ಕೊನೆಗೆ ಕ್ಲಾಸಿನಲ್ಲೇ ಎಲ್ಲರ ಎದುರಿಗೆ ಹೇಳಿದೆ... ನಿನ್ನ ಪ್ರ್ಮಿಶನ್ನೂ ಇಲ್ಲದೆ! ಅದಾಗಿ, ಒ 0ದು ತಿಂಗ ಳು ಬೇಕಾಯಿತು ನೋಡು ಪ್ರೀತಿಗೆ ನಿನ್ನ ಸಹಿ ಬೇಳಲು. ಆಮೇಲೆ ನ್ಡೆದಿದ್ದೆಲ್ಲಾ ಬರೀ ಕತೆ. ಅದೇಸು ಕನಸು ಕಂಡಿದ್ದೆವು. ಅದೇಸು ಚಿತ್ತಾರ ಬರೆದಿದ್ದೆವು. ನನಗೆ ಕೊಡೆ ಹಿಡಿದ ಹುವುಗಿಯ ಕ್ಯ್ ಹಿಡಿಯೋ ಭಾಗ್ಯ ನನ್ನದು ಅಂದು ಕೊಳ್ಳುವಾಗಲೇ..... ನೀನು ನನ್ನ ಬಾಳಿನಿಂದ ಎದ್ದು ಹೋಗಿದ್ದೆ. ಅದು ಮೇ 2, 2004. ಅಂತಿಮ ವರುಶದ ಪರೀಕ್ಷೆ ಬರೆಯುತ್ತಿದ್ದೆ. ಇನ್ನೆರ್ಡೇ ಎರಡು ವಾರ ಕಳೆದಿರುತ್ತಿದ್ದರೆ, ನಿನ್ನ ಮುಂದೆ ಚಕ್ಕಳ ಮಕ್ಕಳ ಹಾಕಿಕೊಂಡು, ಮತ್ತದೇ ಹಾಡು ಹಾಡ್ತಿದ್ದೆ. .... ತನುವು ನಿನ್ನದು ಮನವೂ ನಿನ್ನದು... ಆದರೆ ಅದ್ಯಾರೋ ಹೇಳಿದರು, ನಿಂಗೆ ಮದುವೆ ಆಯ್ತಂತೆ ! ಪರೀಕ್ಷೆಗೂ ಓದದೆ ಅಳ್ತಾ ಕೂತಿದ್ದೆ. ಬ್ದುಕಿನ್ ಹಾದಿಯಲ್ಲಿ ಕವಲು ದಾರಿಯ ತನಕ ನಡೆದು ಬಂದಿದ್ದೆ. ದಾರಿ ಹುಡುಕಬೇಕಿತ್ತು. ಅದೇ ಸಮಯಕ್ಕೆ ನೀನು ನಿನ್ನ ದಾರಿ ಹಿಡಿದಿದ್ದೆ. ಕೊಡೆಗೂ ಕಾಸಿಲ್ಲದವನು ಬೇವಗಡಿದ್ನಾ ನಿಂಗೆ ? 5 ವರುಶ ಉಸಿರಿನ.. ಘಾಡವಾಗಿ ಪ್ರೀತಿಸಿದ್ದೆ. ಅದು ಬೇವ್ವಾಗಿತ್ತಾ ? ಗೊತ್ತಿಲ್ಲ. ಉತ್ತರ ಕೇಳುವ ಪುರುಸೋತ್ತು ನನಗಿರಲಿಲ್ಲ. ಕಾರಣ ಹೇಳುವ ತಾಳ್ಮೆ, ಅನಿವಾರ್ಯತೆಯೂ ನಿನಗಿರಲಿಲ್ಲ. ನೀನೀನ ತುಂಬಾ ನೆನಪಾಗ್ತೀಯಾ. ನಿನ್ನನ್ನು ಮರೀಬೇಕೂಂತ ಅದೇಸು ಸಲ ಪ್ರಯತ್ನ ಮಾಡಿದ್ದೇನೆ. ಕ್ಷಣ ಗೆದ್ದು... ನಿರಂತರ ಸೋತಿದ್ದೇನೆ! ನಿನ್ನನ್ನು ಮರೆಯಲೇಬೇಕು ಅನ್ನೋ ಕೋಪ್ವೋ ? ನಿರ್ದಯತೆಯೋ ? ದಡ್ಡತನವೋ ? ನಿಸ್ಸಾಹಯಕತೆಯೋ ? ಅರ್ತಹೀನ ಸೆಡವೋ ? ಉತ್ತರ ಸಿಗುತ್ತಿಲ್ಲ. ಮೂರು ವರುಶ - ಮತ್ತೆ ಮೂರು ತಿಂಗಳಾಯ್ತು. ಇವತ್ತಿಗೂ ಒಬ್ಬನೇ ಇದ್ದೇನೆ. ನಟ್ಟ ಮ್ದ್ಯಾಹ್ನವೂ ನನಗ್ಯಾಕೋ ಕತ್ತಲು ಕತ್ತಲು ಅನ್ನಿಸ್ತಾ ಇದೆ. ದೀಪ್ವೂ ನಿನ್ನದೇ... ಗಾಳಿಯೂ ನಿನ್ನದೇ ಅಂತಾ ದಿನಾ ಕಿವಿಯಲ್ಲಿ ಹಾಡ್ತಾ ಇದ್ದೆ. ಆದ್ರೆ ನೀನೇ ದೀಪ ಆರಿಸಿ ಹೋದ ಮೇಲೆ, ಬೆಳಕೆಲ್ಲಿಯದು ಹೇಳು ? ನಿತ್ಯ ರಾತ್ರೆಗಳನ್ನು ಕಾರಣವಿಲ್ಲದೇ ಪುಡಿಗ್ಟ್ಟುತ್ತಿದ್ದೇನೆ. ಮಗ್ಗುಲು ಬದಲಿಸಿದರೆ ಮತ್ತೊಂದು ಕನಸು ಬಿಚ್ಚಿಕೊಳ್ಳುತ್ತದೆ. ಛ್ಕ್ಕನೆ ಎದ್ದು ಜಕೂರುತ್ತೇನೆ, ನೀನಾಗ್ಲೇ ದೂರ...ಹುಡುಗೀ ನೀನು ನನ್ನೊಳಗಿನ ಜೀವ ಸುದೆ... ಅದ್ಕ್ಕೇ ಮರೆಯಲಾಗುವುದಿಲ್ಲ. ನಿನ್ನ ಪೆದ್ದು ಹುಡುಗ .

ಲೋಡ್ ಆಗುತ್ತಿದೆ......
ಪ್ರತಿಸ್ಪಂದನಗಳು